ಸುಳ್ಯ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01. ನಿಯಂತ್ರಣ ತಪ್ಪಿದ ಐರಾವತ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಅರಂತೋಡು ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ನಡೆದಿದೆ.

ಬಸ್ ನಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ ಎನ್ನಲಾಗಿದೆ.

Scroll to Top