ಉಪ್ಪಿನಂಗಡಿ: ಅಟೋರಿಕ್ಷಾ ಲಾರಿ ನಡುವೆ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿ‌ನಂಗಡಿ, ಡಿ. 01. ಲಾರಿ ಹಾಗೂ ರಿಕ್ಷಾ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟ ಘಟನೆ ವರದಿಯಾಗಿದೆ.

ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಮಹಿಳೆಯನ್ನು ಬೆಂಗರೆ ನಿವಾಸಿ ಖತೀಜಮ್ಮ ಎಂದು ಗುರುತಿಸಲಾಗಿದೆ. ನ.29ರಂದು ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು, ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿದ್ದರು.

Scroll to Top