ವಿಧಾನಪರಿಷತ್ ಚುನಾವಣೆ ಹಿನ್ನೆಲೆ ➤ ಎಸ್ಡಿಪಿಐ ವತಿಯಿಂದ ಸವಣೂರಿನಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಡಿ. 01. ದ.ಕ ವಿಧಾನಪರಿಷತ್ ಚುನಾವಣಾ ಅಂಗವಾಗಿ ಎಸ್ಡಿಪಿಐ ಸುಳ್ಯ ಕ್ಷೇತ್ರದ ವತಿಯಿಂದ ಪಕ್ಷದ ಅಭ್ಯರ್ಥಿ ಶಾಫಿ ಬೆಳ್ಳಾರೆಯವರ ಪರವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ಸಭೆ ನಡೆಯಿತು.


ಈ ಸಂದರ್ಭದಲ್ಲಿ ವಿಧಾನಪರಿಷತ್ ಅಭ್ಯರ್ಥಿ ಶಾಫಿ ಬೆಳ್ಳಾರೆ, ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಡ್ವಕೇಟ್ ಮಜೀದ್ ಖಾನ್ ಸುಳ್ಯ, ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಉಪಾಧ್ಯಕ್ಷ ಬಾಬು ಸವಣೂರು ಮೊದಲಾದವರು ಉಪಸ್ಥಿತರಿದ್ದರು.

Also Read  ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ

 

error: Content is protected !!
Scroll to Top