ಕಡಬ: ಪ್ರವಾಸಿ ಬಂಗಲೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಡಿ. 02. ಇಲ್ಲಿನ ಪಾಳು ಬಿದ್ದ ಪ್ರವಾಸಿ ಬಂಗಲೆಯೊಂದರಲ್ಲಿ ವ್ಯಕ್ತಿಯೋರ್ವನ ಮೃತದೇಹ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ.


ಮೃತ ವ್ಯಕ್ತಿಯನ್ನು ಉಳಿಪ್ಪು ನಿವಾಸಿ ಮೋನೆಚ್ಚನ್ ಎಂದು ಗುರುತಿಸಲಾಗಿದೆ. ಮೃತದೇಹವು ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

 

Scroll to Top