ಭಾರತದಲ್ಲಿ ಮೊದಲ ಒಮಿಕ್ರಾನ್ ಸೋಂಕು ಕರ್ನಾಟಕದ ಇಬ್ಬರಲ್ಲಿ ಪತ್ತೆ..! ➤ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ಭಾರತದ ಮೊದಲ ಓಮಿಕ್ರಾನ್ ವೈರಸ್ ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಅಧಿಕೃತ ಮಾಹಿತಿಯೊಂದನ್ನು ನೀಡಿದೆ.

ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಒಮಿಕ್ರಾನ್ ಇದೀಗ ಬಾರತದಲ್ಲಿ ಮೊದಲ ಬಾರಿಗೆ ಕರ್ನಾಟಕದ 66 ವರ್ಷದ ವೃದ್ಧ ಹಾಗೂ 46 ವರ್ಷದ ವ್ಯಕ್ತಿಯಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಭಾರತದಲ್ಲಿ ಮೊದಲ ಬಾರಿಗೆ ಕೋವಿಡ್ ರೂಪಾಂತರಿ ವೈರಸ್ ಕರ್ನಾಟಕಕ್ಕೇ ಕಾಲಿಟ್ಟಿದೆ. ದೇಶದಲ್ಲಿ ಮೊದಲ 2 ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

Also Read  ಕಡಬ: ಅಪರಿಚಿತ ವಾಹನ ಢಿಕ್ಕಿಯಾಗಿ ನರಿ ಸಾವು ➤ ಸತ್ತ ನರಿಯನ್ನು ಸ್ವತಃ ಮೇಲೆತ್ತಿದ ಕಡಬ ಎಸ್ಐ ರುಕ್ಮ‌ನಾಯ್ಕ್

 

 

error: Content is protected !!
Scroll to Top