ಕಡಬ: ಜಿಲ್ಲಾಮಟ್ಟದ ಯುವಜನೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. 2021-22ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವವು ಇಂದು ಬೆಳಿಗ್ಗೆ 9.30ಕ್ಕೆ ತಾಲೂಕಿನ ಸವಣೂರಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಡಬ ತಾಲೂಕು ಯುವಜನ ಒಕ್ಕೂಟ, ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ(ರಿ) ಇದರ ಸಂಯುಕ್ತಾಶ್ರಯದಲ್ಲಿ ಸಂಘಟಿಸಲಾಯಿತು.

 

 

 

error: Content is protected !!
Scroll to Top