ಶಿರಾಡಿ: ನಿಯಂತ್ರ ತಪ್ಪಿ ರಸ್ತೆಗುರುಳಿದ ಟಯರ್ ಸಾಗಾಟದ ಲಾರಿ ➤ ಕೆಲಕಾಲ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಶಿರಾಡಿ, ಡಿ. 04. ಮಂಗಳೂರಿನಿಂದ ಬೆಂಗಳೂರಿಗೆ ಟೈಯರ್ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ.


ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

 

 

Scroll to Top