ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ…!



(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 08. ತಮಿಳುನಾಡಿನ ಊಟಿಯಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರೊಂದು ಪತನಗೊಂಡ ಘಟನೆ ವರದಿಯಾಗಿದೆ.







ಈ ಹೆಲಿಕಾಪ್ಟರ್ ನಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗಾಯಗೊಂಡವರನ್ನು ವೆಲ್ಲಿಂಗ್ಟನ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.






 

 

error: Content is protected !!
Scroll to Top