ಸೇನಾ ಮುಖ್ಯಸ್ಥ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ➤ 7 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 08. ರಕ್ಷಣಾ ಪಡೆಗಳ ಮುಖ್ಯಸ್ಥ, ಅವರ ಸಿಬ್ಬಂದಿ ಮತ್ತು ಕುಟುಂಬ ಸದಸ್ಯರ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದ್ದು, ಇದೀಗ ಮೂವರನ್ನು ರಕ್ಷಿಸಿ, ಹನ್ನೊಂದು ಮಂದಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಖಿದುಬಂದಿದೆ.

 

 

ಸೋಲೂರಿನ ಸೇನಾನೆಲೆಯಿಂದ ಮಿ-ಸಿರೀಸ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಸಮಯದಲ್ಲಿ ನೀಲಗಿರಿಯಲ್ಲಿ ಪತನಗೊಂಡಿದೆ ಎನ್ನಲಾಗಿದೆ. ಇದುವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಮೂವರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ ಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Also Read  ಖೋಟಾ ನೋಟು ಜಾಲ ಪತ್ತೆ  !! ➤  ಖತರ್ನಾಕ್ ಗ್ಯಾಂಗ್ ಅರೆಸ್ಟ್

 

 

error: Content is protected !!
Scroll to Top