ಬಸ್ಸಿನಲ್ಲಿ ಅನ್ಯಕೋಮಿನ ಜೋಡಿ ಪತ್ತೆ ➤ ಸಾರ್ವಜನಿಕರಿಂದ ಬುದ್ದಿಮಾತು..!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 10. ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ತೆರಳುತ್ತಿದ್ದ ಅನ್ಯ ಕೋಮಿನ ಜೋಡಿಯೊಂದನ್ನು ಹಿಡಿದ ಸಾರ್ವಜನಿಕರು ಬುದ್ದಿಮಾತು ಹೇಳಿದ ಘಟನೆ ನಡೆದಿದೆ. ಇದೀಗ ಆ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.

ಅನ್ಯಕೋಮಿನ ಜೋಡಿಯೊಂದು ಬಸ್ಸಿನಲ್ಲಿ ರಾಸಲೀಲೆಯಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ ನಿರ್ವಾಹಕರ ಗಮನಕ್ಕೆ ತಂದಿದ್ದು, ಇಬ್ಬರನ್ನೂ ವಿಚಾರಣೆ ಮಾಡುವ ವಿಡಿಯೋ ವೈರಲ್ ಆಗಿತ್ತು.

error: Content is protected !!
Scroll to Top