ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 10. ಒಂಬತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಬನ್ನಂಜೆ ಗರಡಿ ಸಮೀಪ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬಾಗಲಕೋಟೆ ಜಿಲ್ಲೆಯ ದೀಪಾ (15) ಎಂದು ಗುರುತಿಸಲಾಗಿದೆ. ಈಕೆಯ ಕುಟುಂಬವು ಕಳೆದ ಕೆಲವು ವರ್ಷಗಳಿಂದ ಉಡುಪಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಬಾಲಕಿ ಸ್ಥಳೀಯ ಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದು, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ.

Also Read  ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.!

 

error: Content is protected !!
Scroll to Top