ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಪಿಡಿಒ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 14. ಜಾಗದ 9/11 ವಿಚಾರವಾಗಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಾಲಾಡಿ ಪಂ.ಅಭಿವೃದ್ಧಿ ಅಧಿಕಾರಿ ರವಿ ಎಂಬವರು ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

 

ವ್ಯಕ್ತಿಯೋರ್ವರಿಂದ ಜಾಗದ 9/11 ಒದಗಿಸಲು 15,000 ರೂ. ಲಂಚ ಪಡೆಯುತ್ತಿದ್ದ ವೇಳೆ ದ.ಕ. ಭ್ರಷ್ಟಾಚಾರ ನಿಗ್ರಹದಳದ ತಂಡ ಸೋಮವಾರ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.

 

 

 

Also Read  ಭಾರೀ ಮಳೆ ಸಾಧ್ಯತೆ ➤ ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

error: Content is protected !!
Scroll to Top