ವಿಧಾನಪರಿಷತ್ ಚುನಾವಣೆ ➤ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು

(ನ್ಯೂಸ್ ಕಡಬ) newskadaba.com ಹಾಸನ, ಡಿ. 14. ವಿಧಾನಪರಿಷತ್ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಆರಂಭವಾಗಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.


ಮಾಜಿ ಸಚಿವ ಎಚ್ ಡಿ ರೇವಣ್ಣರ ಪುತ್ರ ಡಾ. ಸೂರಜ್ ರೇವಣ್ಣ, 2247 ಮತಗಳನ್ನು ಪಡೆದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ‌. ಇಲ್ಲಿ ಕಾಂಗ್ರೆಸ್ ಎ.ಶಂಕರ್ 727 ಹಾಗೂ ಬಿಜೆಪಿಯ ಎಚ್.ಎಂ.ವಿಶ್ವನಾಥ್ 374 ಮತಗಳನ್ನು ಪಡೆದುಕೊಂಡಿದ್ದಾರೆ.

 

error: Content is protected !!
Scroll to Top