ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 15. ಅಕ್ರಮ ಗೋಸಾಗಾಟ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಗರ್ಡಾಡಿ ಗ್ರಾಮದ ಬೊಳ್ಳಾಜೆ ಎಂಬಲ್ಲಿ ನಡೆದಿದೆ.

ಬಂಧಿತರನ್ನು ಕೊಡೆಂಚಡ್ಕ ನಿವಾಸಿ ನೆವಿಲ್ ಲ್ಯಾನ್ಸಿ ಪಿಂಟೊ ಮತ್ತು ಗರ್ಡಾಡಿ ಗ್ರಾಮದ ಶೇಖರ್ ಎಂದು ಗುರುತಿಸಲಾಗಿದೆ. ಪೊಲೀಸರುಗರ್ಡಾಡಿ ಪೇಟೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ ಪತ್ತೆಯಾಗಿದೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group