ರೌಡಿಶೀಟರ್ ಪಟ್ಟಿಯಿಂದ ನೂರಕ್ಕೂ ಅಧಿಕ ಮಂದಿಯ ಹೆಸರು ರದ್ದುಗೊಳಿಸಲು ನಿರ್ಧಾರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಇಲ್ಲಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಈ ಹಿಂದೆ ರೌಡಿಗಳಾಗಿದ್ದ ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದ ಹಿನ್ನೆಲೆ, 100ಕ್ಕೂ ಅಧಿಕ ಹಳೆಯ ರೌಡಿಗಳ ಹೆಸರನ್ನು ರೌಡಿಶೀಟರ್ ಪಟ್ಟಿಯಿಂದ ತೆಗೆಯಲು ಪೊಲೀಸ್ ಇಲಾಖೆ ನಿರ್ಧರಿಸಿವೆ.

ರೌಡಿ ಶೀಟರ್ ನಿಂದ ಮುಕ್ತರಾಗುವವರೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವುದಕ್ಕಾಗಿ ಇಂದು ಮಂಗಳೂರು ನಗರ ಪೊಲೀಸ್ ವತಿಯಿಂದ ಪರಿವರ್ತನಾ ಸಭೆ ಆಯೋಜಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ರೌಡಿಶೀಟರ್ ಪಟ್ಟಿಯಿಂದ ಕೆಲವು ರೌಡಿಗಳ ಹೆಸರನ್ನು ಕೈಬಿಟ್ಟು ಸಮಾಜದಲ್ಲಿ ಪರಿವರ್ತನೆ ಹೊಂದಲು ಅವಕಾಶ ನೀಡಲಾಗಿತ್ತು.

Also Read  6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ

 

error: Content is protected !!
Scroll to Top