ಹೆದ್ದಾರಿಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್..! ➤ ಅದೃಷ್ಟವಶಾತ್ ಪಾರಾದ ಪ್ರಯಾಣಿಕರು



(ನ್ಯೂಸ್ ಕಡಬ) Newskadaba.com ಕಾರವಾರ, ಡಿ. 16. ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ ಪರಿಣಾಮ ಬಸ್ ಸಂಪೂರ್ಣ ಹೊತ್ತಿ ಉರಿದ ಘಟನೆ ಉ.ಕ ಜಿಲ್ಲೆಯ ಯಲ್ಲಾಪುರದ ಜೋಡು ಕೆರೆ ಬಳಿ ನಡೆದಿದೆ.








ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ನಲ್ಲಿ ಸುಮಾರು 22 ಮಂದಿ ಪ್ರಯಾಣಿಸುತ್ತಿದ್ದು, ಈ ವೇಳ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.






error: Content is protected !!
Scroll to Top