ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ➤ ಹತ್ತು ದೋಣಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 16. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಹತ್ತು ದೋಣಿಗಳನ್ನು ವಶಪಡಿಸಿಕೊಂಡ ಘಟನೆ ಕುಂಬಳೆಯಿಂದ ವರದಿಯಾಗಿದೆ.

ಅಕ್ರಮ ಮರಳುಗಾರಿಕೆಯ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ನಾಲ್ವರ ವಿರುದ್ದ ಪ್ರಕರಣ ದಾಖಲಿಸಿಂಡಿದ್ದಾರೆ.

Scroll to Top