ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಕಾಪು, ಡಿ. 16. ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ವರದಿಯಾಗಿದೆ.


ವಿದ್ಯಾರ್ಥಿನಿಯೋರ್ವಳ ಜೊತೆ ಅನ್ಯಕೋಮಿನ ವಿದ್ಯಾರ್ಥಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ, ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು ಬಳಿಕ ಹೊಡೆದಾಟ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪ್ರಾಂಶುಪಾಲರ ಜೊತೆ ಮಾತುಕತೆ ನಡೆಸಿದ್ದಾರೆ.

Scroll to Top