ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳಂದೂರು, ಡಿ. 17. ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಮಗುಚಿಬಿದ್ದ ಪರಿಣಾಮ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಂದೂರು ಗ್ರಾಮದ ಬನಾರಿ ತಿರುವಿನಲ್ಲಿ ನಡೆದಿದೆ.


ಗಾಯಾಗಳುಗಳನ್ನು ಕಾಣಿಯೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

error: Content is protected !!