ರಾಜ್ಯದಲ್ಲಿ ಒಂದೇ ದಿನ ಐದು ಮಂದಿಗೆ ಒಮಿಕ್ರಾನ್ ಸೋಂಕು ದೃಢ..! ➤ ಹೊಸವರ್ಷಾಚರಣೆಗೆ ಬ್ರೇಕ್….ನೈಟ್ ಕರ್ಫ್ಯೂ ಬಗ್ಗೆ ತಜ್ಞರಿಂದ ಶಿಫಾರ



(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ರಾಜ್ಯದಲ್ಲಿ ಹೊಸ ವರ್ಷ ಹಾಗೂ ಕ್ರಿಸ್ಮಸ್ ಹತ್ತಿರದಲ್ಲಿರುವಂತೆ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು, ನಿನ್ನೆ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಐದು ಮಂದಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.








ಈ ಮೊದಲು ರಾಜ್ಯದಲ್ಲಿ ಎರಡು ಪ್ರಕರಣ ಕಂಡುಬಂದಿದ್ದು, ಇದೀಗ ಒಂದೇ ದಿನ ಐದು ಮಂದಿಯಲ್ಲಿ ಪತ್ತೆಯಾಗುವ ಮೂಲಕ ಮತ್ತಷ್ಟು ಆತಂಕ ಮೂಡಿಸಿದೆ. ಒಮಿಕ್ರಾನ್ ಹೆಚ್ಚಾಗುತ್ತಿರುವ ಹಿನ್ನೆಲೆ ಕ್ರಿಸ್ಮಸ್ ಹಾಗೂ ಹೊಸವರ್ಷಾಚರಣೆಗೆ ನಿರ್ಬಂಧ ಹೇರುವ ಸಾಧ್ಯತೆಯಿದ್ದು, ನೈಟ್ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ತಜ್ಞರು ಶಿಫಾರಸು ಮಾಡಿದ್ದಾರೆ.






error: Content is protected !!
Scroll to Top