ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 19. ಎರಡು‌ ಬೈಕುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಸಂಪ್ಯದಲ್ಲಿ ನಡೆದಿದೆ.

ಎರಡೂ ದ್ವಿಚಕ್ರ ವಾಹನಗಳು ದರ್ಬೆ ಕಡೆಯಿಂದ ಕುಂಬ್ರ ಕಡೆಗೆ ಸಾಗುತ್ತಿದ್ದ ವೇಳೆ ಓರ್ವ ಬೈಕ್ ಸವಾರ ಏಕಾಏಕಿ ಬಲಭಾಗಕ್ಕೆ‌ ತಿರುಗಿದ ಕಾರಣ ಹಿಂದಿನಿಂದ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

 

error: Content is protected !!

Join the Group

Join WhatsApp Group