(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 20. ವಿವಾದಿತ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ದೊರಕಿದ ಹಿನ್ನೆಲೆ ಮತಾಂತರ ನಿಷೇಧ ಕಾಯ್ದೆಯಲ್ಲಿ ಕೆಲ ಬದಲಾವಣೆಗಳ ಮೂಲಕ ನಾಳೆ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ.