ಸುಳ್ಯ: ಫೆವಿಕಲ್ ಗಮ್ ವಾಸನೆ ಸೇವಿಸುತ್ತಿದ್ದ ಅಪ್ರಾಪ್ತ ಬಾಲಕರು..! ➤ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 21. ಇಲ್ಲಿನ ಜಯ‌ನಗರದ ಮನೆಯೊಂದರಲ್ಲಿ ಸುಮಾರು 9, 10 ವರ್ಷ ವಯಸ್ಸಿನ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವಿಸುತ್ತಿದ್ದ ಸಂದರ್ಭ ಸ್ಥಳೀಯರು ಸೇರಿ ಬಾಲಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.


ಬಾಲಕರನ್ನು ವಿಚಾರಣೆ ನಡೆಸಿದ ಪೊಲೀಸರು ಪೋಷಕರನ್ನು ಕರೆಸಿ ಬಾಲಕರಿಗೆ ಎಚ್ಚರಿಕೆ ನೀಡಿ ಬುದ್ದಿಮಾತು ಹೇಳಿ ಮರಳಿ ಕಳುಹಿಸಿರುವುದಾಗಿ ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಮಕ್ಕಳು ಮಾದಕ ವ್ಯಸನಕ್ಕೆ ಬಲಿಯಾಗಿ ತಮ್ಮ ಜೀವನವನ್ನು ಹಾಳುಮಾಡುತ್ತಿದ್ದು, ಈ ಕುರಿತು ಪೋಷಕರು ಪ್ರತ್ಯೇಕ ಗಮನ ಹರಿಸಬೇಕಾಗಿದೆ.

Also Read  ಮೋದಿ ಅಲೆಗೆ ಕೊಚ್ಚಿ ಹೋದ ಕಾಂಗ್ರೆಸ್ ► ಕರಾವಳಿಯಲ್ಲಿ 7 ಕ್ಷೇತ್ರದಲ್ಲಿ ವಿಜಯದ ಪತಾಕೆ ಹಾರಿಸಿದ ಬಿಜೆಪಿ, 1 ಕ್ಷೇತ್ರಕ್ಕೆ ತೃಪ್ತಿಪಟ್ಟ ಕಾಂಗ್ರೆಸ್

 

 

 

error: Content is protected !!
Scroll to Top