ದೇಶದಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚಳ ➤ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ದಿನದಿಂದ ದಿನಕ್ಕೆ ಕೊರೋನಾ, ರೂಪಾಂತರಿ ತಳಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರದಂದು ಕೊರೋನಾ ಕುರಿತ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಭಾರತದ 15 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 213 ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆ ಪ್ರಧಾನಿ ನೇತೃತ್ವದಲ್ಲಿ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ.

Also Read  ದ.ಕ ಜಿಲ್ಲೆಯ ವಿವಿಧ ಕಡೆ ಕಳ್ಳತನ ಪ್ರಕರಣ ➤ ಕಡಬ ಮೂಲದ ಆರೋಪಿ ಕೊನೆಗೂ ಅರೆಸ್ಟ್..!

 

 

error: Content is protected !!
Scroll to Top