‘ಎಂಇಎಸ್’ ನಿಷೇಧಕ್ಕೆ ಆಗ್ರಹಿಸಿ ಡಿ. 31ರಂದು ಕರ್ನಾಟಕ ಬಂದ್ ➤ ವಾಟಾಳ್ ನಾಗರಾಜ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಡಿಸೆಂಬರ್‌ 31ಕ್ಕೆ ಕರ್ನಾಟಕ ಬಂದ್‌ ಮಾಡಲಾಗುವುದು ಎಂದು ವಾಟಾಳ್‌ ನಾಗರಾಜ್ ಹೇಳಿದ್ದಾರೆ.

ಅವರು ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಡಿ. 31ರಂದು ಬೆಳಗ್ಗೆ 6ರಿಂದ ಸಂಜೆ 6ರ ತನಕ ಬಂದ್ ಇರಲಿದೆ ಎಂದಿದ್ದಾರೆ. ಈ ಮೂಲಕ ಎಂಇಎಸ್‌ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

Scroll to Top