ಈ 8 ರಾಶಿಯವರಿಗೆ ಕಂಕಣ ಭಾಗ್ಯ, ವ್ಯಾಪಾರ ಅಭಿವೃದ್ಧಿ ಅಂದುಕೊಂಡ ಕಾರ್ಯ ನಿವಾರಣೆಯಾಗುತ್ತದೆ

 

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಧನು ರಾಶಿ:ವಿಧ ಮೂಲಗಳಿಂದ ಧನಾಗಮನದಿಂದಾಗಿ ಕಾರ್ಯಾನುಕೂಲವಾಗಲಿದೆ. ಮಹಿಳಾ ಉದ್ಯೋಗಿಗಳಿಗ ಪದೋನ್ನತಿ ದೊರಕುವ ಸಾಧ್ಯತೆ. ಅಸಹನೆಯ ಮನೋವೃತ್ತಿ ಅನಾವಶ್ಯಕ ತಪ್ಪು ಅಭಿಪ್ರಾಯಕ್ಕೆ ಹೇತುವಾದೀತು.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಮೇಷ ರಾಶಿ: ಉತ್ತಮ ಫಲ ನೀಡುವ ದಿನವಾಗಿದ್ದು ಸಣ್ಣ ಪುಟ್ಟ ಪ್ರಯಾಣ ಯೋಗ ಕಂಡುಬರುವುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಮರ್ಥ್ಯವನ್ನರಿತು ಕೆಲಸ ನಿರ್ವಹಿಸುವುದು ಉತ್ತಮ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ವೃಶ್ಚಿಕ ರಾಶಿ: ನಿಮ್ಮ ಇಚ್ಛೆಗಳು ಸುಗಮವಾಗಿ ಈಡೇರುವವು. ಯೋಗ್ಯ ವಯಸ್ಕರಿಗೆ ಉತ್ತಮ ಅವಕಾಶಗಳಿಂದಾಗಿ ವೈವಾಹಿಕ ಭಾಗ್ಯ. ಪ್ರೇಮಿಗಳ ಪಾಲಿಗೆ ಪ್ರತಿಕೂಲ ವಾತಾವರಣ. ಇತರರೊಂದಿಗೆ ಉತ್ತಮ ಸಂಬಂಧವನ್ನು ಸಾಧಿಸಲಿದ್ದೀರಿ.

Also Read  ಮಂಗಳೂರು: ಪತ್ನಿಯ ಜೊತೆ ಅಕ್ರಮ ಸಂಬಂಧ ಶಂಕೆ ➤ ಪ.ಬಂಗಾಳದ ಯುವಕನ ಹತ್ಯೆ

ಮಿಥುನ ರಾಶಿ: ಕುಟುಂಬ ಸದಸ್ಯರಲ್ಲಿ ಅಸಹನೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅಭ್ಯಾಸದ ಮೇಲೆ ಏಕಾಗ್ರತೆ ಕಡಿಮೆಯಾದರೂ ಗುರಿ ಸಾಧನೆಗೆ ತೊಡಕಾಗದು. ನಿರುದ್ಯೋಗಿಗಳು ಉತ್ತಮ ಅವಕಾಶಕ್ಕಾಗಿ ಕಾಯಬೇಕಾದೀತು.

ಕರ್ಕಾಟಕ ರಾಶಿ: ಕೆಲಸ–ಕಾರ್ಯಗಳಿಗೆ ವಿಘ್ನಗಳುಂಟಾದರೂ ಎದೆಗುಂದದೇ ಮುಂದುವರಿದು ಯಶಸ್ಸು. ಸಹೋದ್ಯೋಗಿಗಳ ಸಹಕಾರದಿಂದಾಗಿ ನೆಮ್ಮದಿ. ಹೊಂದಾಣಿಕೆಯಿಂದ ವರ್ತಿಸಿ. ಹಿರಿಯರ ಸಲಹೆಗಳನ್ನು ಗೌರವಿಸಿ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಕುಂಭ ರಾಶಿ: ಆದಾಯ ಮತ್ತು ವೆಚ್ಚಗಳೆರೆಡೂ ಹೆಚ್ಚಾಗುವ ಸಾಧ್ಯತೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಹೊಸ ಆದಾಯದ ಮೂಲಗಳು ಗೋಚರವಾಗಲಿವೆ. ಸರಿ–ತಪ್ಪುಗಳನ್ನು ಅರಿತು ಮುಂದುವರೆಯಿರಿ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಕನ್ಯಾ ರಾಶಿ: ತಾಳ್ಮೆ, ಸಮಾಧಾನ ಅವಶ್ಯ. ಯಾವುದೇ ವಿಚಾರದಲ್ಲಿ ಆತುರತೆಯ ತೀರ್ಮಾನ ಬೇಡ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದಾಗಿ ಒತ್ತಡ ಹೆಚ್ಚಾಗಿ ಮಾನಸಿಕ ಗೊಂದಲ ಮತ್ತು ಆಯಾಸ. ಆರೋಗ್ಯದ ಬಗ್ಗೆ ಎಚ್ಚರವಿರಲಿ.

Also Read  ಜೀವನದಲ್ಲಿ ನೆಮ್ಮದಿ ಬೇಕು ಎನ್ನುವವರು ತಪ್ಪದೇ ಈ ನಿಯಮಗಳನ್ನು ಅನುಸರಿಸಿ

ಮಕರ ರಾಶಿ: ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ಧೈರ್ಯದಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಹುದು. ಕೆಲಸ ಕಾರ್ಯಗಳಿಗೆ ಕಾಲಮಿತಿ ಹಾಕಿಕೊಳ್ಳುವುದು ಉತ್ತಮ. ಸಾಂಸಾರಿಕವಾಗಿ ತೃಪ್ತಿ. ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

error: Content is protected !!
Scroll to Top