ಯಾವುದೇ ರೀತಿಯ ವಾಮಚಾರದ ಪ್ರಯೋಗಗಳು ಮನೆಗೆ ತಗುಲಬಾರದು ಎಂದರೆ ಈ ನಿಯಮ ಪಾಲಿಸಿ

 

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಸಾಮಾನ್ಯವಾಗಿ ಎಷ್ಟೋ ಜನರಿಗೆ ಅನುಭವ ಆಗಿರುತ್ತದೆ, ಮನೆಯಲ್ಲಿ ವಿನಾಕಾರಣ ಜಗಳಗಳು ಅಶಾಂತಿಯ ವಾತಾವರಣ ಉಂಟಾಗುತ್ತದೆ, ಮನೆಯ ಸದಸ್ಯರಿಗೆ ಪದೇಪದೇ ಅನಾರೋಗ್ಯದ ಸಮಸ್ಯೆಗಳು ಉಂಟಾಗುತ್ತಿರುತ್ತದೆ, ವೈದ್ಯರ ಬಳಿ ತೋರಿಸಿದರೂ ಕೂಡ ಅಲ್ಲಿ ಯಾವುದೇ ರೀತಿಯ ತೊಂದರೆ ಕಂಡು ಬಂದಿರುವುದಿಲ್ಲ, ಆದರು ಕೂಡ ಅನಾರೋಗ್ಯದ ಸಮಸ್ಯೆ ಇರುತ್ತದೆ, ಅಮಾವಾಸ್ಯೆ ಹುಣ್ಣಿಮೆ ಬಂದರೆ ಮನೆಯಲ್ಲಿ ಜಗಳಗಳು ಉಂಟಾಗುತ್ತವೆ, ಯಾವುದೇ ಕೆಲಸ ಕಾರ್ಯಗಳಿಗೆ ಕೈಹಾಕಿದರು ಅದು ಪೂರ್ಣವಾಗುವುದಿಲ್ಲ, ಮನೆಯಲ್ಲಿ ಒಂದರ ಮೇಲೆ ಒಂದು ಸಮಸ್ಯೆಗಳು ಉಂಟಾಗುತ್ತಿರುತ್ತದೆ, ಈ ರೀತಿಯ ಸಮಸ್ಯೆಗಳಿಗೆ ಕೆಲವೊಮ್ಮೆ ವಾಮಾಚಾರದಂತಹ ಪ್ರಯೋಗಗಳು ಕೂಡ ಕಾರಣವಾಗಿರುತ್ತವೆ. ನಿಮಗೆ ಆಗದೆ ಇರುವವರು ನಿಮ್ಮ ಅಭಿವೃದ್ಧಿಯನ್ನು ಸಹಿಸದೆ ಇರುವವರು ನಿಮ್ಮ ನೆಮ್ಮದಿಯನ್ನು ಹಾಳು ಮಾಡಲು ನಿಮ್ಮನ್ನು ಕೆಳಮಟ್ಟಕ್ಕೆ ದೊಡ್ಡದು ಈ ರೀತಿಯ ವಾಮಚಾರದ ಪ್ರಯೋಗಗಳನ್ನು ಮಾಡಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ, ಅದು ನಿಮ್ಮ ಮೇಲೆ ಪ್ರಭಾವ ಬೀರಿದಾಗ ಇಂತಹ ಸಮಸ್ಯೆಗಳು ಕಂಡುಬರುತ್ತವೆ, ಈ ರೀತಿಯ ಸಮಸ್ಯೆಗಳು ಕಂಡು ಬಂದರೆ ಅದನ್ನು ನಿವಾರಣೆ ಮಾಡಿಕೊಳ್ಳಲು ನಿಮ್ಮ ಮೇಲೆ ವಾಮಾಚಾರ ಪ್ರಯೋಗ ಗಳು ನಡೆದಿದ್ದರೆ ಅದನ್ನು ದೂರ ಮಾಡಿಕೊಳ್ಳಲು ಕೆಲವು ಪರಿಹಾರಗಳನ್ನು ಮಾಡಿಕೊಳ್ಳಬೇಕು, ಹಾಗಾದರೆ ಯಾವ ರೀತಿಯ ಪರಿಹಾರಗಳನ್ನು ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ನಾವು ನಿಮಗೆ ಇಂದು ತಿಳಿಸಿಕೊಡುತ್ತೇವೆ.ಈ ಒಂದು ಚಿಕ್ಕ ಕೆಲಸವನ್ನು ಮಂಗಳವಾರ ಅಥವಾ ಶುಕ್ರವಾರ ಅಥವಾ ಅಮಾವಾಸ್ಯೆಯ ದಿನ ಅಥವಾ ಹುಣ್ಣಿಮೆಯ ದಿನ ಮಾಡಬೇಕು. ಮೊದಲಿಗೆ ಮುಂಜಾನೆ ಎದ್ದ ತಕ್ಷಣ ಸ್ನಾನವನ್ನು ಮಾಡಿ ಸ್ವಚ್ಛವಾದ ಎರಡು ನಿಂಬೆಹಣ್ಣನ್ನು ತೆಗೆದುಕೊಳ್ಳಬೇಕು, ತದನಂತರ ನಿಂಬೆಹಣ್ಣನ್ನು ದೇವರಕೋಣೆಯಲ್ಲಿ ಇಟ್ಟು ಪೂಜೆ ಮಾಡಬೇಕು, ಪೂಜೆಯನ್ನು ಮಾಡಿದ ನಂತರ ಕಲ್ಲುಪ್ಪು ಹಾಗೂ ಅರಿಶಿನ-ಕುಂಕುಮವನ್ನು ತೆಗೆದುಕೊಳ್ಳಬೇಕು, ತದನಂತರ ಎರಡು ನಿಂಬೆಹಣ್ಣನ್ನು ನಾಲ್ಕು ಭಾಗ ಆಗುವಂತೆ ಮುಕ್ಕಾಲು ಭಾಗ ಕಟ್ ಮಾಡಬೇಕು, ನಿಂಬೆಹಣ್ಣನ್ನು 4 ಭಾಗ ಮಾಡಿದ ನಂತರ ನಿಂಬೆಹಣ್ಣಿನ ಒಳಗೆ ಕಲ್ಲುಪ್ಪನ್ನು ಹಾಕಬೇಕು. ಕಲ್ಲುಪ್ಪನ್ನು ಹಾಕಿದ ನಂತರ ಅರಿಶಿನ-ಕುಂಕುಮವನ್ನು ನಿಂಬೆಹಣ್ಣಿನ ಒಳಗೆ ಹಾಕಬೇಕು. ತದನಂತರ ಮನೆಯ ಹೊಸ್ತಿಲಿನ ಎರಡು ಭಾಗಕ್ಕೂ ಎರಡು ನಿಂಬೆಹಣ್ಣನ್ನು ಇಡಬೇಕು. ತದನಂತರ ಮರುದಿನ ಹೊಸ್ತಿಲಿನ ಮೇಲೆ ಇಟ್ಟಿದ್ದ ನಿಂಬೆಹಣ್ಣನ್ನು ತೆಗೆದುಕೊಂಡು ಹನ್ನೊಂದು ಬಾರಿ ಇಳಿ ತೆಗೆಯಬೇಕು.ಇಳಿ ತೆಗೆದ ನಂತರ ಆ ನಿಂಬೆಹಣ್ಣನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಬರಬೇಕು. ಈ ರೀತಿಯಾಗಿ ಮಾಡಿದರೆ ಮನೆಗೆ ಯಾವುದೇ ಕಾರಣಕ್ಕೂ ಮಾಟಮಂತ್ರ ಎಂಬುದು ತಗಲುವುದಿಲ್ಲ ಹಾಗೂ ಯಾವ ವ್ಯಕ್ತಿಯ ಕೆಟ್ಟದೃಷ್ಟಿಯೂ ಸಹ ಬೀಳುವುದಿಲ್ಲ, ಹಾಗೂ ನಿಮಗೆ ಇದರಿಂದ ಉಂಟಾಗಿರುವ ಸಮಸ್ಯೆಗಳು ಕೂಡ ಕ್ರಮೇಣವಾಗಿ ನಿವಾರಣೆಯಾಗುತ್ತದೆ, ಈ ಒಂದು ಪರಿಹಾರವನ್ನು ನಿಮಗೆ ಅನುಕೂಲ ಕಂಡು ಬರುವ ವರೆಗೂ ನಿಮ್ಮ ಸಮಸ್ಯೆಗಳು ದೂರ ಆಗುವ ವರೆಗೂ ಕ್ರಮೇಣವಾಗಿ ಅಮವಾಸ್ಯೆ ಅಥವಾ ಹುಣ್ಣಿಮೆಯ ದಿನಗಳಂದು ಮಾಡುತ್ತಾ ಬರುವುದರಿಂದ ನಿಮಗೆ ಯಾವುದೇ ರೀತಿಯ ಋಣಾತ್ಮಕ ಪರಿಣಾಮಗಳೂ ಬೀರುವುದಿಲ್ಲ.

Also Read  ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ➤ ಬಿಳಿನೆಲೆಯಲ್ಲಿ ವಿಶೇಷ ಪೂಜೆ , ಕೈಕಂಬದಲ್ಲಿ ಅಶ್ವತ್ಥ ಗಿಡ ನೆಟ್ಟ ಯುವಕರು

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

error: Content is protected !!
Scroll to Top