ಶ್ರೀ ಆಂಜನೇಯಸ್ವಾಮಿ ನೆನೆಯುತ್ತಾ ಇಂದಿನ ದಿನ ಭವಿಷ್ಯ ತಿಳಿದುಕೊಳ್ಳಿ ಕಷ್ಟಗಳಿಂದ ಮುಕ್ತಿ ಪಡೆಯಿರಿ

 

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಮೇಷ ರಾಶಿ: ನೂತನ ಕೆಲಸ–ಕಾರ್ಯಗಳ ಆರಂಭಕ್ಕೆ ಮತ್ತು ಒಡಂಬಡಿಕೆಗಳಿಗೆ ಇಂದು ಸೂಕ್ತಕಾಲ. ಕಾರ್ಯದೊತ್ತಡದ ನಡುವೆ ಕುಟುಂಬದ ಸಮಸ್ಯೆಯತ್ತ ಗಮನ ನೀಡುವುದನ್ನು ಮರೆಯದಿರಿ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ವೃಷಭ ರಾಶಿ: ನಿಮ್ಮ ತಂದೆಯ ಕನಸಾದ ಒಂದು ಹೊಸ ಯೋಜನೆ ನಿಮ್ಮಿಂದ ಪ್ರಾರಂಭಿಸಲ್ಪಡುವುದು. ದೈವ ಕಾರ್ಯಗಳನ್ನು ನೆರವೇರಿಸುವುದು ಉತ್ತಮ. ರಾಜಕೀಯ ನಡೆಯಲ್ಲಿ ಉತ್ತಮ ಭವಿಷ್ಯವಿದೆ. ವಾಹನದಲ್ಲಿ ಜಾಗ್ರತರಾಗಿರಿ.

ಮಿಥುನ ರಾಶಿ:  ಹೊಸ ಅನುಭವವನ್ನು ಎದುರು ನೋಡುವಂತಾಗುತ್ತದೆ. ರೈತರಿಗೆ ಸಂತೋಷದ ಸುದ್ದಿ ಬರಲಿದೆ. ವ್ಯಾಪಾರದಲ್ಲಿ ಸಾಲ ವಾಪಾಸಾತಿಯಿಂದ ಸಮಾಧಾನ. ವಿದ್ಯಾರ್ಥಿಗಳಿಗೆ ಹಿನ್ನಡೆ ಉಂಟಾಗಿ ಸ್ವಾಭಿಮಾನಕ್ಕೆ ಧಕ್ಕೆ.

ಕರ್ಕಾಟಕ ರಾಶಿ: ವೈದ್ಯಕೀಯ ವಿದ್ಯಾರ್ಥಿಗಳಿಗೆ ಯಶಸ್ಸು ಹಾಗು ಅನುಭವಸ್ಥರ ಸಲಹೆ ಲಭ್ಯ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ. ಔಷಧ ಕಂಪನಿಗಳಿಗೆ ಮತ್ತು ಔಷಧ ಮಾರಾಟ ಪ್ರತಿನಿಧಿಗಳಿಗೆ ಮಾರಾಟದಲ್ಲಿ ಹೆಚ್ಚಳವಾಗುವುದು.

ಸಿಂಹ ರಾಶಿ: ಮನೆಯವರು ನಿಮ್ಮ ನೆರವಿಗೆ ನಿಲ್ಲಲಿದ್ದಾರೆ. ರಾಜಕೀಯ ವ್ಯಕ್ತಿಗಳೊಂದಿಗೆ ಒಡನಾಟ ಬೆಳೆಸಿಕೊಳ್ಳುವಿರಿ. ಅಧಿಕಾರಿ ವರ್ಗದವರಿಗೆ ರಾಜಕಾರಣಿಗಳ ಕಿರುಕುಳ ಹೆಚ್ಚಾಗುತ್ತದೆ. ದೈವಾನುಗ್ರಹ ಹಿಡಿದ ಕೆಲಸಗಳು ದಡ ಸೇರುವುದು.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

Also Read  ಬಂಟ್ವಾಳ: ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಗಳಿಂದ ಶಿಲಾನ್ಯಾಸ

ಕನ್ಯಾ ರಾಶಿ: ಆಲಸ್ಯಕರವಾದ ದೇಹಸ್ಥಿತಿಯಿಂದ ಕೆಲಸ–ಕಾರ್ಯ ವಿಳಂಬಗತಿಯಲ್ಲಿ ಸಾಗಲಿದೆ. ಆದರೂ ಉದ್ಯೋಗಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕೆಲಸಗಳನ್ನು ಈ ದಿನದಲ್ಲಿ ಪೂರ್ತಿಗೊಳಿಸುವ ಪ್ರಯತ್ನವನ್ನು ಮಾಡಿ.

ತುಲಾ ರಾಶಿ: ಸಗಟು ವ್ಯಾಪಾರಿಗಳಿಗೆ ಒಳ್ಳೆಯ ಸಮಯ. ಜಮೀನು ವ್ಯಾಜ್ಯಗಳಲ್ಲಿ ನಿಮ್ಮಗೆ ಜಯ ಲಭಿಸಲಿದೆ. ಸಂಸಾರದಲ್ಲಿನ ಉತ್ತಮ ಅಭಿವೃದ್ಧಿಯಿಂದ ಸಂತೋಷ ಹಾಗೂ ನೆಮ್ಮದಿ ಇರುವುದು. ಮಕ್ಕಳ ಏಳಿಗೆಯಿಂದ ನೆಮ್ಮದಿ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ವೃಶ್ಚಿಕ ರಾಶಿ:ಉನ್ನತ ಹುದ್ದೆಯಿಂದ ಮನಸ್ಸಿಗೆ ಖುಷಿಯಿದ್ದರೂ ಕೆಲಸದ ಒತ್ತಡದಿಂದ ಶಿರೋವೇದನ ಕಾಣಿಸಬಹುದು. ಮನೆಗೆ ಸೋದರಿಯ ಆಗಮನ ಅಥವಾ ಸೋದರಿಯ ಭೇಟಿಯು ಸಂತಸ ತರುವುದು.

ಧನು ರಾಶಿ:  ಹೆಚ್ಚು ಆತ್ಮವಿಶ್ವಾಸದಿಂದ ಹೊಸ ಕೆಲಸಗಳನ್ನು ಆರಂಭಿಸುವಿರಿ. ನಿಮ್ಮ ಸಂಕಲ್ಪಿತ ಯೋಜನೆಗಳಿಗೆ ನಿರ್ಧಿಷ್ಟ ರೂಪ ದೊರಕುವುದು. ಮಕ್ಕಳ ಆರೋಗ್ಯದ ಬಗೆಗೆ ಹೆಚ್ಚಿನ ಕಾಳಜಿ ವಹಿಸಿ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಮಕರ ರಾಶಿ,: ಕಾನೂನು ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಹೆಚ್ಚಿನ ಪ್ರಗತಿ. ನೀವು ಪಾಲಿಸುತ್ತಿರುವ ತಂತ್ರಗಳು ಶೀಘ್ರದಲ್ಲಿ ಫಲ ಕೊಡಲಿವೆ. ವೃತ್ತಿಗೆ ಸಂಬಂಧಿಸಿದಂತೆ ಕೆಲವೊಂದು ಉಪಯುಕ್ತ ಮಾಹಿತಿಗಳು ಲಭಿಸುವವು.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

Also Read  200, 50 ರೂ. ಹೊಸ ನೋಟು ಪಡೆಯಲು ಮುಗಿಬಿದ್ದ ಜನ...!!!

ಕುಂಭ ರಾಶಿ: ಸಹೋದ್ಯೋಗಿಗಳ ನಡವಳಿಕೆಯು ನಿಮಗೆ ಕೆಲಸದಲ್ಲಿ ಹೆಚ್ಚಿನ ಸ್ಫೂರ್ತಿಯನ್ನು ನೀಡುವುದು. ಮದುವೆಯ ಬಗ್ಗೆ ಮನೆಯಲ್ಲಿ ನಿರ್ಧಾರ ತಿಳಿಸುವಿರಿ. ಕೈತಪ್ಪಿದ ಅವಕಾಶಗಳನ್ನು ಮರಳಿ ಪಡೆಯುವ ಪ್ರಯತ್ನ ಮಾಡಿ.

ಮೀನ ರಾಶಿ: ಈ ದಿನ ಆಶಾದಾಯಕವಾಗುವುದು. ವೃತ್ತಿರಂಗದಲ್ಲಿ ನೂತನವಾದ ಸ್ಥಾನಮಾನ ದೊರೆತು ಸಂತಸ. ಗೃಹೋಪಕರಣಗಳ ಮಾರಾಟಗಾರರಿಗೆ ಲಾಭ. ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿನ ಹೆಚ್ಚಿನ ಆಸಕ್ತಿಯಿಂದ ಯಶಸ್ಸು ಪಡೆಯುವಿರಿ. ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

error: Content is protected !!
Scroll to Top