ಮಂಗಳೂರು: ಎಲ್.ಜಿ ಶೋರೂಂ ನಲ್ಲಿ ಅಗ್ನಿ ಅವಘಡ ➤ ಲಕ್ಷಾಂತರ ರೂ.‌ ನಷ್ಟ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ಎಲೆಕ್ಟ್ರಾನಿಕ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ಬೆಂದೂರ್ ವೆಲ್ ನಲ್ಲಿ ಸೋಮವಾರದಂದು ನಡೆದಿದೆ.


ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದ್ದು, ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ದಳ ಸಿಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿಯಾಗಿದ್ದಾರೆ.

Scroll to Top