ಕಡಬ: ಯುವಜನ ಒಕ್ಕೂಟ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆBy News Kadaba Desk / January 11, 2022 (ನ್ಯೂಸ್ ಕಡಬ) newskadaba.com ಕಡಬ, ಜ. 11. ಕಡಬ ತಾಲೂಕು ಯುವಜನ ಒಕ್ಕೂಟ ಇದರ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಇವರು ಆಯ್ಕೆಯಾಗಿದ್ದಾರೆ. ಇವರು ಕೇನ್ಯ ಗೆಜ್ಜೆಮನೆ ನಿವಾಸಿಯಾಗಿದ್ದು, ಹಲವಾರ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಡಿದ್ದಲ್ಲದೇ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ. Share this:FacebookXRelated Posts:ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ'ಒಂದು ರಾಷ್ಟ್ರ ಒಂದು ಚುನಾವಣೆ': ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆಹಾಸನ: ಕಾರು-ಲಾರಿ ನಡುವೆ ಅಪಘಾತ, ಇಬ್ಬರು ಯುವಕರ ದುರ್ಮರಣಕೊಂಚ ಇಳಿಕೆ ಕಂಡ ಬಂಗಾರದ ಬೆಲೆ'ಕಾಂಗ್ರೆಸ್ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು'- ಪ್ರಲ್ಹಾದ ಜೋಶಿ'ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ '- ಲಕ್ಷ್ಮಿ ಹೆಬ್ಬಾಳ್ಕರ್ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕಿನ ಸೇವಾ ಪ್ರತಿನಿಧಿಗಳಿಗೆ…ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವುಮಂಗಳೂರು: ಡಿ.22ರಂದು ಕದ್ರಿಪಾರ್ಕ್ನಲ್ಲಿ ವೈನ್ ಮೇಳಕೆದಿಲ ಶೌರ್ಯ ವಿಪತ್ತು ತಂಡದಿಂದ ಹಿಂದೂ ರುದ್ರಭೂಮಿ ಸ್ವಚ್ಛತೆಸಂಸತ್ ಭವನದ ಯಾವುದೇ ಗೇಟ್ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದು- ಲೋಕಸಭೆ ಸ್ಪೀಕರ್8000 ಮಹಿಳಾ ಪೌರ ಕಾರ್ಮಿಕರಿಗೆ ಕೆಲಸ ಕಾಯಂಇಂದಿನ ಚಿನ್ನದ ದರಮಕ್ಕಳ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ