(ನ್ಯೂಸ್ ಕಡಬ) newskadaba.com ಕಡಬ, ಜ. 11. ಕಡಬ ತಾಲೂಕು ಯುವಜನ ಒಕ್ಕೂಟ ಇದರ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಇವರು ಆಯ್ಕೆಯಾಗಿದ್ದಾರೆ.

ಇವರು ಕೇನ್ಯ ಗೆಜ್ಜೆಮನೆ ನಿವಾಸಿಯಾಗಿದ್ದು, ಹಲವಾರ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಡಿದ್ದಲ್ಲದೇ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.