ಈ 8 ರಾಶಿಯವರಿಗೆ, ವಿವಾಹ ಯೋಗ, ವ್ಯಾಪಾರ ಅಭಿವೃದ್ಧಿ, ಮನೆಯಲ್ಲಿನ ಸಮಸ್ಯೆ ಗಂಡ-ಹೆಂಡತಿ ಕಲಹ ದೂರವಾಗುತ್ತದೆ

 

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ವೃಶ್ಚಿಕ: ಮನೆಯವರು ನಿಮ್ಮ ನೆರವಿಗೆ ನಿಲ್ಲಲಿದ್ದಾರೆ. ರಾಜಕೀಯ ವ್ಯಕ್ತಿಗಳೊಂದಿಗೆ ಒಡನಾಟ ಬೆಳೆಸಿಕೊಳ್ಳುವಿರಿ. ಅಧಿಕಾರಿ ವರ್ಗದವರಿಗೆ ರಾಜಕಾರಣಿಗಳ ಕಿರುಕುಳ ಹೆಚ್ಚಾಗುತ್ತದೆ. ದೈವಾನುಗ್ರಹ ಹಿಡಿದ ಕೆಲಸಗಳು ದಡ ಸೇರುವುದು. ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಕುಂಭ: ನಿಮ್ಮ ತಂದೆಯ ಕನಸಾದ ಒಂದು ಹೊಸ ಯೋಜನೆ ನಿಮ್ಮಿಂದ ಪ್ರಾರಂಭಿಸಲ್ಪಡುವುದು. ದೈವ ಕಾರ್ಯಗಳನ್ನು ನೆರವೇರಿಸುವುದು ಉತ್ತಮ. ರಾಜಕೀಯ ನಡೆಯಲ್ಲಿ ಉತ್ತಮ ಭವಿಷ್ಯವಿದೆ. ವಾಹನದಲ್ಲಿ ಜಾಗ್ರತರಾಗಿರಿ.

ಧನು: ವೈದ್ಯಕೀಯ ವಿದ್ಯಾರ್ಥಿಗಳಿಗೆ ಯಶಸ್ಸು ಹಾಗು ಅನುಭವಸ್ಥರ ಸಲಹೆ ಲಭ್ಯ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ. ಔಷಧ ಕಂಪನಿಗಳಿಗೆ ಮತ್ತು ಔಷಧ ಮಾರಾಟ ಪ್ರತಿನಿಧಿಗಳಿಗೆ ಮಾರಾಟದಲ್ಲಿ ಹೆಚ್ಚಳವಾಗುವುದು.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

Also Read  ಪುತ್ತೂರು: ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ ➤ ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

ಕನ್ಯಾ: ಸಗಟು ವ್ಯಾಪಾರಿಗಳಿಗೆ ಒಳ್ಳೆಯ ಸಮಯ. ಜಮೀನು ವ್ಯಾಜ್ಯಗಳಲ್ಲಿ ನಿಮ್ಮಗೆ ಜಯ ಲಭಿಸಲಿದೆ. ಸಂಸಾರದಲ್ಲಿನ ಉತ್ತಮ ಅಭಿವೃದ್ಧಿಯಿಂದ ಸಂತೋಷ ಹಾಗೂ ನೆಮ್ಮದಿ ಇರುವುದು. ಮಕ್ಕಳ ಏಳಿಗೆಯಿಂದ ನೆಮ್ಮದಿ.

ಮೀನ ರಾಶಿ ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮ್ಮ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಾರೆ. ನಿಮ್ಮ ಕಣ್ಣೀರನ್ನು ಒಬ್ಬ ವಿಶೇಷ ಸ್ನೇಹಿತ ಒರೆಸಬಹುದು. ಇಂದು ನೀವು ಪ್ರಮುಖ ಸಮಸ್ಯೆಗಳ ಮೇಲೆ ಗಮನ ನೀಡಬೇಕು.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ವೃಷಭ: ಉದ್ಯೋಗದಲ್ಲಿ ಬದಲಾವಣೆಗೆ ಪೂರಕವಾದ ಸನ್ನಿವೇಶ ಕಂಡು ಬರುತ್ತದೆ. ವೆಂಕಟೇಶನ ಒಲಮೆಯಿಂದ ಕಷ್ಟಗಳು ಪರಿಹಾರವಾಗುವುದು. ವಿದ್ಯುತ್ ಕಂಟ್ರಾಕ್ಟ್‌ದಾರರಿಗೆ ಸರ್ಕಾರಿ ಕಾಮಗಾರಿಗಳು ದೊರೆಯಲಿವೆ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

Also Read  ಚಲಿಸುತ್ತಿದ್ದ ರೈಲಿನಲ್ಲಿ ಗುಂಡು ಹಾರಿಸಿಕೊಂಡು ಪ್ರಯಾಣಿಕ ಆತ್ಮಹತ್ಯೆ

ಮಿಥುನ :ಬಹಳಷ್ಟು ತಾಳ್ಮೆಯಿಂದ ಕೆಲಸ ನಿರ್ವಹಿಸಬೇಕಾಗುವುದು. ಕಾನೂನು ವಿಷಯದಲ್ಲಿ ಸಲಹೆ ಪಡೆದುಕೊಳ್ಳುವಿರಿ. ಅಲಂಕಾರಿಕ ವಸ್ತುಗಳ ಮಾರಾಟ ಲಾಭ ತರುವುದು. ಚಿನ್ನಾಭರಣ ಖರೀದಿಯ ಸಾಧ್ಯತೆಗಳಿವೆ.

ತುಲಾ :ಕುಟುಂಬದ ಸಮಸ್ಯೆಗಳತ್ತ ಗಮನ ಹರಿಸಿ ಬಗೆಹರಿಸುವಿರಿ. ಸೋದರ ಮಾವನವರ ಆರೋಗ್ಯ ಉತ್ತಮಗೊಳ್ಳುವುದು. ಸೌಂದರ್ಯ ಸಾಮಗ್ರಿಗಳ ಖರೀದಿಯ ಯೋಗವಿದೆ. ಕೆಲಸ ಕಾರ್ಯಗಳು ಯಾವುದೇ ಅಡೆಚಣೆಗಳಿಲ್ಲದೆ ಸುಗಮವಾಗಿ ಸಾಗುವವು.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ ಪಂಡಿತ ರಾಮನಾಥ ರಾವ್ 9380973370

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

error: Content is protected !!
Scroll to Top