ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 12. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಉರುಳಿಬಿದ್ದು, 22 ಮಂದಿ ಗಾಯಗೊಂಡ ಘಟನೆ ಕೊಲ್ಲೂರುನಲ್ಲಿ ನಡೆದಿದೆ.


22 ಮಂದಿಯ ಪೈಕಿ ಸಂಕ್ರಪ್ಪ, ರೂಪಾ, ಶ್ಯಾಮಲಮ್ಮ, ರತ್ನಮ್ಮ, ವೆಂಕಟರಮಣ ಹಾಗೂ ಚಂದ್ರಕಲಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

 

Scroll to Top