ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಜೂಮ್ ಸಂಸ್ಥೆಗೆ ಒಳಪಟ್ಟ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಗಲೀಕರಣದ ಹೊಂಡಕ್ಕೆ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾ.ಹೆ ಪೆರಿಯಶಾಂತಿ ಎಂಬಲ್ಲಿ ಬುಧವಾರದಂದು ಬೆಳಗ್ಗೆ ಸಂಭವಿಸಿದೆ.

ಘಟನೆಯ ಸಂದರ್ಭ ಇಬ್ಬರು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

 

error: Content is protected !!