ಒಮಿಕ್ರಾನ್ ಪ್ರಕರಣ ಹೆಚ್ಚಳದ ಹಿನ್ನೆಲೆ ➤ ಸಿಎಂಗಳೊಂದಿಗೆ ಪ್ರಧಾನಮಂತ್ರಿ ಮಹತ್ವದ ಸಭೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 13. ಕೋವಿಡ್ ಹಾಗೂ ರೂಪಾಂತರಿ ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ ದೇಶದ ಪರಿಸ್ಥಿತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿಯವರು ಇಂದು ಸಂಜೆ 4:30ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.


ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ಈ ಸಭೆಯಲ್ಲಿ ಕೊರೋನಾ ಸ್ಥಿತಿಗತಿಗಳು ಹಾಗೂ ಒಮಿಕ್ರಾನ್ ಪ್ರಕರಣಗಳ ಬಗ್ಗೆ ಯಾವ ನಿರ್ಧಾರ ಕೈಗೊಳ್ಳುವ ಕುರಿತು ಹಾಗೂ ವೈರಸ್ ಮಾರಣಾಂತಿಕವಾಗಿ ಹರಡುವುದನ್ನು ತಡೆಗಟ್ಟುವ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ.

Also Read  6,000 ನೌಕರರನ್ನು ವಜಾಗೊಳಿಸಲು ಮುಂದಾದ ವಿಶ್ವದ ಅತೀ ದೊಡ್ಡ ಶೂ ತಯಾರಕ ಕಂಪನಿ

 

error: Content is protected !!
Scroll to Top