ಬೆಳ್ತಂಗಡಿ: ಕಟ್ಟಡ ಕಾಮಗಾರಿ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 14. ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.


ಮೃತರನ್ನು ವೇಣೂರು ಮುದ್ದಾಡಿ ನಿವಾಸಿ ದಿನೇಶ್ (40) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಇವರು, ಇಂದು ಬೆಳಗ್ಗೆ ಕಟ್ಟಡವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

error: Content is protected !!
Scroll to Top