ಮಾರ್ಚ್ ನಲ್ಲಿ 12-14ರ ವಯಸ್ಸಿನ ಮಕ್ಕಳಿಗೆ ಲಸಿಕೆ ಪ್ರಾರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 17. ದೇಶದಾದ್ಯಂತ ಮಾರ್ಚ್ ತಿಂಗಳ ವೇಳೆಗೆ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕಾ ಕಾರ್ಯವು ಆರಂಭವಾಗಲಿದೆ ಎಂದು ರಾಷ್ಟ್ರೀಯ ಸಲಹಾ ಸಮಿತಿ ಅಧ್ಯಕ್ಷ ಎನ್.ಕೆ ಅರೋರಾ ಹೇಳಿದ್ದಾರೆ.


ಜನವರಿ ಆರಂಭದಲ್ಲಿ 15-18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ಆರಂಭವಾಗಿದ್ದು, ಜನವರಿ ಅಂತ್ಯದೊಳಗೆ ಪ್ರಥಮ ಡೋಸ್ ಪೂರ್ಣಗೊಂಡು ಫೆಬ್ರವರಿಯಿಂದ ಎರಡನೇ ಡೋಸ್ ಪ್ರಾರಂಭವಾಗಲಿದೆ ಎಂದು ಹೇಳಿದರು.

error: Content is protected !!
Scroll to Top