ಕೊರಗಜ್ಜನ ವೇಷ ಹಾಕಿ ವಿವಾದಕ್ಕೆ ಕಾರಣನಾದ ವರನ ಮನೆಯ ಮೇಲೆ ಕಿಡಿಗೇಡಿಗಳಿಂದ ದಾಳಿ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 17. ಕೊರಗಜ್ಜನ ವೇಷ ಧರಿಸಿ ವಿವಾದಕ್ಕೆ ಕಾರಣನಾಗಿದ್ದ ಮದುಮಗನ ಮನೆ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು ಮನೆಯ ಗೇಟ್ ನ ಗೋಡೆಗೆ ಕಾವಿ ಬಣ್ಣ ಬಳಿದ ಘಟನೆ ವರದಿಯಾಗಿದೆ.

ಬೇಕೂರು ಅಗರ್ತಿಮೂಲೆಯಲ್ಲಿರುವ ವರನ ಮನೆಗೆ ಕಲ್ಲೆಸೆಯಲಾಗಿದ್ದು, ಮನೆಯ ಮುಂಭಾಗದ ಎರಡು ಕಿಟಕಿ ಗಾಜುಗಳು ಹುಡಿಯಾಗಿವೆ. ಸೋಮವಾರದಂದು(ಜ. 17) ಮುಂಜಾನೆಯ ವೇಳೆಗೆ ಬೈಕ್ ನಲ್ಲಿ ಬಂದ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ಈ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

Also Read  ಬೆಳ್ತಂಗಡಿ: ಅಮಾಯಕ ಮುಸ್ಲಿಂ ಯುವಕರಿಗೆ ಸಂಘಪರಿವಾರದ ಗೂಂಡಾಗಳಿಂದ ಅಮಾನುಷ ರೀತಿಯಲ್ಲಿ ಹಲ್ಲೆ, ಕೊಲೆಯತ್ನ - ಪಾಪ್ಯುಲರ್ ಫ್ರಂಟ್ ಖಂಡನೆ ➤ ಕೃತ್ಯ ನಡೆಸಲು ಆರೋಪಿಗಳನ್ನು ಛೂ ಬಿಟ್ಟ ಸೂತ್ರಧಾರಿಗಳನ್ನು ಪತ್ತೆಹಚ್ಚಿ ಬಂಧಿಸಲು ಆಗ್ರಹ

 

error: Content is protected !!
Scroll to Top