ಕೊರಗಜ್ಜನ ವೇಷ ಹಾಕಿ ವಿವಾದಕ್ಕೆ ಕಾರಣನಾದ ವರನ ಮನೆಯ ಮೇಲೆ ಕಿಡಿಗೇಡಿಗಳಿಂದ ದಾಳಿ ➤ ದೂರು ದಾಖಲು



(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 17. ಕೊರಗಜ್ಜನ ವೇಷ ಧರಿಸಿ ವಿವಾದಕ್ಕೆ ಕಾರಣನಾಗಿದ್ದ ಮದುಮಗನ ಮನೆ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು ಮನೆಯ ಗೇಟ್ ನ ಗೋಡೆಗೆ ಕಾವಿ ಬಣ್ಣ ಬಳಿದ ಘಟನೆ ವರದಿಯಾಗಿದೆ.







ಬೇಕೂರು ಅಗರ್ತಿಮೂಲೆಯಲ್ಲಿರುವ ವರನ ಮನೆಗೆ ಕಲ್ಲೆಸೆಯಲಾಗಿದ್ದು, ಮನೆಯ ಮುಂಭಾಗದ ಎರಡು ಕಿಟಕಿ ಗಾಜುಗಳು ಹುಡಿಯಾಗಿವೆ. ಸೋಮವಾರದಂದು(ಜ. 17) ಮುಂಜಾನೆಯ ವೇಳೆಗೆ ಬೈಕ್ ನಲ್ಲಿ ಬಂದ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ಈ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.






 

error: Content is protected !!
Scroll to Top