ಸುಳ್ಯ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ..!



(ನ್ಯೂಸ್ ಕಡಬ) newskadaba.com ಸುಳ್ಯ, ಜ. 18. ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಸೋಣಂಗೇರಿ ಸಮೀಪದ ಸುತ್ತುಕೋಟೆ ಎಂಬಲ್ಲಿ ನಡೆದಿದೆ.







ಗಾಯಗೊಂಡವರನ್ನು ಯತೀನ್ ಎಂದು ಗುರುತಿಸಲಾಗಿದೆ. ಈತ ದುಗ್ಗಲಡ್ಕದಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಯತೀನ್ ರವರ ಎಡ ಕೈ, ತಲೆ ಹಾಗೂ ಮುಖಕ್ಕೆ ಗಾಯವಾಗಿರುವುದು ತಿಳಿದುಬಂದಿದೆ.






 

 

error: Content is protected !!
Scroll to Top