ಮತ್ತೆ ಲಾಕ್ ಡೌನ್ ಇಲ್ಲ- ವಾರಾಂತ್ಯ ಕರ್ಫ್ಯೂ ವಿಸ್ತರಣೆಯ ಕುರಿತು ಶುಕ್ರವಾರದಂದು ನಿರ್ಧಾರ..! ➤ ಸಚಿವ ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 18. ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಮುಂದುವರಿಕೆಯ ಕುರಿತು ಶುಕ್ರವಾರದಂದು ಮತ್ತೆ ಸಭೆ ಕರೆಯಲಾಗುತ್ತಿದ್ದು, ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಶುಕ್ರವಾರದವರೆಗೆ ವೀಕೆಂಡ್ ಕರ್ಪ್ಯೂ ಮುಂದುವರಿಯಲಿದ್ದು, ಯಾವುದೇ ಕಾರಣಕ್ಕೂ ಮತ್ತೆ ಲಾಕ್ ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

 

 

error: Content is protected !!
Scroll to Top