ನಾಲೆಡ್ಜ್ ಸಿಟಿಯಲ್ಲಿನ ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಹಲವು ಕಾರ್ಮಿಕರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಕಲ್ಲಿಕೋಟೆ, ಜ. 18. ನಿರ್ಮಾಣ ಹಂತದಲ್ಲಿರುವ ನಾಲೆಡ್ಜ್ ಸಿಟಿ ಕಟ್ಟಡ ಕುಸಿದುಬಿದ್ದ ಪರಿಣಾಮ ಹದಿನೈದು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ತಾಮರಶ್ಶೇರಿಯಲ್ಲಿ ನಡೆದಿದೆ.

ಮಧ್ಯಾಹ್ನದ ವೇಳೆಗೆ ಈ ಘಟನೆ ನಡೆದಿದ್ದು, ಗಾಯಳುಗಳನ್ನು ತಾಮರಶ್ಶೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

error: Content is protected !!
Scroll to Top