ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಇಲ್ಲಿದೆ ಸುಲಭ ದಾರಿ

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದೈವಜ್ಞ ಪಂಡಿತ್ ರಾಮನಾಥ್ ರಾವ್ ಗುರೂಜಿ 9380973370

ವೈವಾಹಿಕ ಜೀವನ ಎನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಬಹಳ ಮುಖ್ಯವಾದದ್ದು, ಒಬ್ಬ ವ್ಯಕ್ತಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ತನ್ನದೇ ಆದ ಒಂದು ಕುಟುಂಬವನ್ನು ಕಟ್ಟಿಕೊಳ್ಳುತ್ತಾನೆ, ಇದರಿಂದ ಮುಂದಿನ ಪೀಳಿಗೆಗಳು ಮುಂದುವರೆಯುತ್ತವೆ. ಇಂತಹ ವೈವಾಹಿಕ ಜೀವನದಲ್ಲಿ ಗಂಡ-ಹೆಂಡತಿಯ ನಡುವೆ ಒಳ್ಳೆಯ ಬಾಂಧವ್ಯ, ಪ್ರೀತಿ-ವಿಶ್ವಾಸ, ಹೊಂದಾಣಿಕೆ ಇದ್ದರೆ ಆ ಮನೆಯು ಸುಖ ಸಂತೋಷದಿಂದ ಕೂಡಿರುತ್ತದೆ, ಅದೇ ಗಂಡ-ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಜೀವನವೇ ಬೇಸರವಾಗಿ ಬಿಡುತ್ತದೆ, ಎಷ್ಟು ಜನರ ಜೀವನದಲ್ಲಿ ಈ ರೀತಿ ಸಮಸ್ಯೆಗಳು ಎದುರಾಗುತ್ತವೆ ಗಂಡ ಹೊಂದಾಣಿಕೆ ಮಾಡಿಕೊಂಡು ಹೋದರು ಹೆಂಡತಿ ಹೊಂದಾಣಿಕೆ ಮಾಡಿಕೊಂಡು ಹೋಗುವುದಿಲ್ಲ, ಇಲ್ಲ ಹೆಂಡತಿ ಸರಿ ಇದ್ದರೆ ಗಂಡ ಸರಿ ಇರುವುದಿಲ್ಲ, ಇದರಿಂದ ಗಂಡ-ಹೆಂಡತಿಯ ನಡುವೆ ಹೊಂದಾಣಿಕೆ ಆಗದೆ ಸಂಸಾರದಲ್ಲಿ ಸಮಸ್ಯೆಗಳು ಉಂಟಾಗುತ್ತವೆಹಾಗಾದರೆ ಗಂಡ ಹೆಂಡತಿಯ ನಡುವೆ ಬಾಂಧವ್ಯ ಉಂಟಾಗಲು ಏನು ಮಾಡಬೇಕು ಎಂದು ನೋಡೋಣ. ಗಂಡ-ಹೆಂಡತಿಯ ನಡುವೆ ಇರುವ ಮನಸ್ತಾಪಗಳು ದೂರವಾಗಬೇಕು, ಇಬ್ಬರ ನಡುವೆ ಹೊಂದಾಣಿಕೆ ಪ್ರೀತಿ ವಿಶ್ವಾಸ ಉಂಟಾಗಬೇಕು ಎಂದರೆ ಈ ರೀತಿ ಮಾಡಬೇಕು, ಮೊದಲು ನಾಲ್ಕು ಮೆಣಸಿನಕಾಳು, 4 ಯಾವಾಗ ಹಾಗೂ ಸ್ವಲ್ಪ ಉಪ್ಪನ್ನು ತೆಗೆದುಕೊಳ್ಳಬೇಕು, ನಂತರ ಒಂದು ಕೆಂಪು ಬಟ್ಟೆಯನ್ನು ತೆಗೆದುಕೊಂಡು ಆ ಕೆಂಪು ಬಟ್ಟೆಯ ಒಳಗಡೆ ಈ ಮೂರು ವಸ್ತುಗಳನ್ನು ಸೇರಿಸಿ ಗಂಟು ಹಾಕಬೇಕು, ನಂತರ ಒಂದು ಗಾಜಿನ ಬಾಟಲಿಯನ್ನು ತೆಗೆದುಕೊಂಡು ಅದರ ಒಳಗಡೆ ಕೆಂಪು ಬಟ್ಟೆಯಲ್ಲಿ ಕಟ್ಟಿದ ಗಂಟನ್ನು ಹಾಕಬೇಕು, ಇದನ್ನು ಗಂಡ ಹೆಂಡತಿ ಮಲಗುವ ಕೋಣೆಯಲ್ಲಿ ಯಾವುದಾದರೂ ಒಂದು ಮೂಲೆಯಲ್ಲಿ ಇಡಬೇಕು. ಈ ರೀತಿಯಾಗಿ ಮಾಡುವುದರಿಂದ ಗಂಡ-ಹೆಂಡತಿಯ ನಡುವೆ ಇರುವಂತಹ ಕಲಹಗಳು ಮನಸ್ತಾಪಗಳು ಅಡೆತಡೆಗಳು ದೂರವಾಗುತ್ತದೆ, ಗಂಡ ಹೆಂಡತಿಯ ನಡುವೆ ಅನ್ಯೋನ್ಯತೆ ಬಾಂಧವ್ಯ ಹೆಚ್ಚಾಗಿ ಇಬ್ಬರೂ ಸುಖವಾದ ವೈವಾಹಿಕ ಜೀವನವನ್ನು ನಡೆಸುತ್ತಾರೆ.

Also Read  ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದೈವಜ್ಞ ಪಂಡಿತ್ ರಾಮನಾಥ್ ರಾವ್ ಗುರೂಜಿ 9380973370

error: Content is protected !!
Scroll to Top