ಬೈಕ್ ಅಪಘಾತ- ಸವಾರ ಗಂಭೀರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.


ಗಾಯಗೊಂಡವರನ್ನು ರಸ್ತೆಯಲ್ಲಿ ಬಿದ್ದಿದ್ದ ಪಾನ್ ಕಾರ್ಡ್ ಆಧಾರದಲ್ಲಿ ಚೇತನ್ ಕೆ.ಎಂ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

 

Scroll to Top