ಬೆಳೆ ಕಟಾವು ಪ್ರಯೋಗಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕೃಷಿ ಅಂಕಿ ಅಂಶ ಸಮನ್ವಯ ಸಮಿತಿಗೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ 2021-22ರ ಹಿಂಗಾರು ಋತುವಿನ ಬೆಳೆ ಅಂದಾಜು ಸಮೀಕ್ಷೆ ಯೋಜನೆಯಡಿ ಜಿಲ್ಲೆಗೆ ನಿಗದಿಪಡಿಸಿದ 540 ಬೆಳೆ ಕಟಾವು ಪ್ರಯೋಗಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಿಲ್ಲಾ ಸಾಂಖ್ಯಿಕ ಅಧಿಕಾರಿ ಉದಯ್ ಶೆಟ್ಟಿ ಸಭೆಯಲ್ಲಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ವರ್ಚುವಲ್ ಮಾಧ್ಯಮದ ಮೂಲಕ ಸಭೆಗೆ ಹಾಜರಾಗಿದ್ದರು.

Also Read  ಜನತಾ ಕರ್ಫ್ಯೂ: ಮಂಗಳೂರು ಸ್ತಬ್ಧ

 

 

error: Content is protected !!
Scroll to Top