ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ..

(ನ್ಯೂಸ್ ಕಡಬ) newskadaba.com ಸುಳ್ಯ, ಜ. 24. ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಪ್ರೀತೇಶ್ ಕಾಡುಸೊರಂಜ ಎಂದು ಗುರುತಿಸಲಾಗಿದೆ. ಇವರು ಸುಳ್ಯದಿಂದ ಹಳೆಗೇಟು ಕಡೆಗೆ ತೆರಳುತ್ತಿದ್ದ ಸಂದರ್ಭ ವಿರುದ್ದ ದಿಕ್ಕಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

 

 

error: Content is protected !!
Scroll to Top