ಮಸೀದಿಯ ಗೇಟು ಹಾರಿ ಹರಕೆ ಡಬ್ಬಿ ಕಳ್ಳತನ..! ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 24. ಇಲ್ಲಿನ ಪ್ರಸಿದ್ದ ಜೆಪ್ಪು ಮುಹಿಯುದ್ದೀನ್ ಜುಮಾ ಮಸೀದಿಯಿಂದ ಹರಕೆ ಡಬ್ಬಿ ಕಳ್ಳತನಗೈದ ಘಟನೆ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ತಡರಾತ್ರಿಯಲ್ಲಿ ಕಳ್ಳನೋರ್ವ ಗೇಟನ್ನು ಹಾರಿ ಮಸೀದಿಯ ಆವರಣ ಪ್ರವೇಶಿಸಿ ಅಲ್ಲಿದ್ದ ಹರಕ್ಎ ಡಬ್ಬಿಯನ್ನು ಹೊತ್ತೊಯ್ದಿದ್ದು, ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಮಸೀದಿ ಆಡಳಿತ ಮಂಡಳಿ ಕಾರ್ಯದರ್ಶಿ ಮುಝಮ್ಮಿಲ್ ಹುಸೈನ್ ಅವರು ಪ್ರಕರಣ ದಾಖಲಿಸಿದ್ದಾರೆ.

 

Also Read  ಧರ್ಮಸ್ಥಳ: ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ

 

error: Content is protected !!
Scroll to Top