ಪುತ್ತೂರು: ರೋಗಿಯನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ…!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 24. ರೋಗಿಯೊಬ್ಬರನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿಯಾದ ಘಟನೆ ಕಲ್ಲರ್ಪೆ ಎಂಬಲ್ಲಿ ಆದಿತ್ಯವಾರ ಮಧ್ಯರಾತ್ರಿ ನಡೆದಿದೆ.

ಕುಂಬ್ರ ಕಡೆಯಿಂದ ಪುತ್ತೂರು ಕಡೆಗೆ ರೋಗಿಯನ್ನು ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಲ್ಲರ್ಪೆ ಬಸ್ಸು ತಂಗುದಾಣದ ಬಳಿ ಪಲ್ಟಿಯಾಗಿದೆ ಎನ್ನಲಾಗಿದೆ.

 

 

error: Content is protected !!
Scroll to Top