ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಸಹಿತ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 26. ದುಬೈಯಿಂದ ಮಂಗಳೂರಿಗೆ ಬಂದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದುದನ್ನು ತಪಾಸಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.


ಬಂಧಿತ ಆರೋಪಿಯಿಂದ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 29,14,160ರೂ. ಮೌಲ್ಯದ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

 

error: Content is protected !!

Join the Group

Join WhatsApp Group