2021-22ನೇ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 26. 2021-2022ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್​​​ 28ರಿಂದ ಏಪ್ರಿಲ್​​ 11 ವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.


ವೇಳಾಪಟ್ಟಿ ಹೀಗಿದೆ:-
ಮಾರ್ಚ್ 28- ಕನ್ನಡ
ಮಾರ್ಚ್ 30- ಇಂಗ್ಲೀಷ್
ಏಪ್ರಿಲ್‌ 4- ಗಣಿತ
ಏಪ್ರಿಲ್ 6- ಸಮಾಜ‌ ವಿಜ್ಞಾನ
ಏಪ್ರಿಲ್ 8- ತೃತೀಯ ಭಾಷೆ ಹಿಂದಿ
ಏಪ್ರಿಲ್ 11- ವಿಜ್ಞಾನ

Also Read  ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

 

error: Content is protected !!
Scroll to Top